ಕಲಬುರಗಿ, ಜನವರಿ 02; ಕಲಬುರಗಿ ಜಿಲ್ಲೆಯ ಆರೋಗ್ಯ ವಿಸ್ತರಣಾ ಕೇಂದ್ರಗಳಲ್ಲಿ ಖಾಲಿಯಿರುವ 4 ಜನ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಕೆಲವು ಷರತ್ತಿಗೊಳಪಟ್ಟು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಪ್ರತಿ ಶುಕ್ರವಾರ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-intweview-in-kalaburagi-every-firday-243819.html
0 Comments