ಬೆಂಗಳೂರು, ಜನವರಿ 20; ರಾಜ್ಯದ ಗ್ರೇಡ್ -2 ನಗರಸಭೆಗಳಲ್ಲಿ ತಲಾ ಒಂದರಂತೆ 44 ಲೆಕ್ಕಾಧಿಕಾರಿ ಹುದ್ದೆಗಳನ್ನು ಸೃಜಿಸಲು ಸರ್ಕಾರ ತೀರ್ಮಾನಿಸಿದೆ. ವೇತನ ಶ್ರೇಣಿಯನ್ನು ಸಹ ನಿಗದಿಗೊಳಿಸಿ ಆದೇಶ ಹೊರಡಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಎಲ್. ಪ್ರಸಾದ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ರಾಜ್ಯದ ಗ್ರೇಡ್-2 ನಗರಸಭೆಗಳಲ್ಲಿ ಲೆಕ್ಕಾಧಿಕಾರಿ ಹುದ್ದೆಗಳನ್ನು ಸೃಜಿಸುವ ಬಗ್ಗೆ ಎಂಬ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-govt-approval-to-create-44-accountant-post-245462.html
0 Comments