ಬೆಂಗಳೂರು, ಫೆಬ್ರವರಿ 24: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಇದೀಗ ಅಂತಿಮ ನಿಯಮಗಳನ್ನು ಬಿಡುಗಡೆ ಮಾಡಿದೆ. ಕಳೆದ ಜನವರಿ 21ರಂದು ಸದರಿ ಹುದ್ದೆಗಳ ನೇಮಕಾತಿಗೆ ಕರಡು ನಿಯಮಾವಳಿಗಳನ್ನು ಪ್ರಕಟಿಸಿತ್ತು. ಸದರಿ ನಿಯಮಗಳಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ ಅಂತಿಮ ನಿಯಮಗಳನ್ನು ಪ್ರಕಟ ಮಾಡಿದೆ. ಮೈಸೂರು ವಿವಿಯಲ್ಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/state-govt-reserves-1-teacher-jobs-for-transgenders-in-karnataka-248642.html
0 Comments