ಬೆಂಗಳೂರು, ಫೆಬ್ರವರಿ 17; "14 ಜಿಲ್ಲೆಗಳಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ" ಎಂದು ಕಂದಾಯ ಸಚಿವ ಆರ್. ಅಶೋಕ ವಿಧಾನ ಪರಿಷತ್‌ನಲ್ಲಿ ಹೇಳಿದರು. ಬಿಜೆಪಿಯ ಎಸ್. ವಿ. ಸುಂಕನೂರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, "ಕಂದಾಯ ಇಲಾಖೆಯಲ್ಲಿನ ಗ್ರೂಪ್-ಸಿ ಗ್ರಾಮ ಲೆಕ್ಕಿಗರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. 14 ಜಿಲ್ಲೆಯಲ್ಲಿ ನೇಮಕಾತಿಗೆ ಅನುಮತಿ ಕೊಡಲಾಗಿದೆ"
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/village-accountant-recruitment-in-14-districts-says-r-ashok-248033.html
0 Comments