ಎನ್‌ಎಚ್‌ಎಐ ನೇಮಕಾತಿ; 15 ಜನರಲ್ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಹಾಕಿ

ಎನ್‌ಎಚ್‌ಎಐ ನೇಮಕಾತಿ; 15 ಜನರಲ್ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 21;  ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) 15 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 17, 2022ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜನರಲ್‌ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು 15 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಐಡ್ಲ್ಯುಎಸ್‌ಟಿ ನೇಮಕಾತಿ;

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/nhai-recruitment-apply-for-general-manager-post-248350.html

Post a Comment

0 Comments