ಕಲಬುರಗಿ, ಫೆಬ್ರವರಿ 27; ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 12ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು. ಒಟ್ಟು 2,240 ಜನರಿಗೆ ಉದ್ಯೋಗ ಮೇಳದಲ್ಲಿ ಉದ್ಯೋಗ ಸಿಕ್ಕಿದೆ. ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಈ ಕುರಿತು ಮಾಹಿತಿ ನೀಡಿದ್ದಾರೆ. ಒಂದು ದಿನದ ಈ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ,
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-kalaburagi-2-240-candidates-get-jobs-248890.html
0 Comments