ಬಿಡಿಎ ನೇಮಕಾತಿ; ಫೆಬ್ರವರಿ 25ರೊಳಗೆ ಅರ್ಜಿ ಹಾಕಿ

ಬಿಡಿಎ ನೇಮಕಾತಿ; ಫೆಬ್ರವರಿ 25ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 11;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 6 ಹುದ್ದೆಗಳ ಭರ್ತಿಗೆ ಅರ್ಹ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಫ್‌ಲೈನ್ ಮೂಲಕ ಫೆಬ್ರವರಿ 25ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಕಾನೂನು ಅಧಿಕಾರಿ (ಲೀಗಲ್ ಆಫೀಸರ್) ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು 6 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರದಲ್ಲಿ ಕೆಲಸ ಮಾಡಬೇಕಿದೆ. ಬ್ಯಾಂಕ್ ಆಫ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bda-recruitment-apply-for-6-legal-officer-posts-247537.html

Post a Comment

0 Comments