ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ; ಮಾ.5ರೊಳಗೆ ಅರ್ಜಿ ಹಾಕಿ

ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ; ಮಾ.5ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 24; ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 5/3/2022 ಕೊನೆಯ ದಿನವಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಂಜೆ 5.30ರೊಳಗೆ ತಲುಪುವಂತೆ ಸಲ್ಲಿಸಬೇಕಿದೆ. ಎನ್‌ಎಚ್‌ಎಐ ನೇಮಕಾತಿ;

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bangalore-urban-zilla-panchayat-recruitment-apply-till-march-5th-248632.html

Post a Comment

0 Comments