ಬೆಂಗಳೂರು, ಫೆಬ್ರವರಿ 09; ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಒಂದು ಹುದ್ದೆಗೆ ಅರ್ಜಿಯನ್ನು ಕರೆದಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 5/3/2022ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಗುತ್ತಿಗೆ ಆಧಾರದ ಮೇಲೆ ಮುಖ್ಯಸ್ಥರು (ಭೂ-ಸ್ವಾಧೀನ ಪುನರ್ ವಸತಿ ಮತ್ತು ಪರಿಹಾರ) ಹುದ್ದೆಯನ್ನು ಭರ್ತಿ ಮಾಡುತ್ತಿದೆ. ಒಂದು ಹುದ್ದೆ ಖಾಲಿ ಇದ್ದು, ನಿವೃತ್ತ ಕೆಎಎಸ್ ಅಧಿಕಾರಿ, ಭೂ-ಸ್ವಾಧೀನ, ಪುನರ್ ವಸತಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpcl-recruitment-2022-apply-till-5th-march-247348.html
0 Comments