ವಿಜಯನಗರ, ಫೆಬ್ರವರಿ 14: ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇದ್ದು, ಬಿ.ಎಸ್ಸಿ ನರ್ಸಿಂಗ್, ಎಂ.ಎಸ್ಸಿ, GNM ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/application-invite-for-9-staff-nurse-posts-in-vijayanagara-district-health-dept-247813.html
0 Comments