ಬೆಂಗಳೂರು, ಫೆಬ್ರವರಿ 17; ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ, ಬೆಂಗಳೂರು ಫಾರೆಸ್ಟ್ ಗಾರ್ಡ್ ಹುದ್ದೆಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದೆ. ಒಟ್ಟು ಮೂರು ಹುದ್ದೆಗಳಿದ್ದು, ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 19,900
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/iwst-bengaluru-invited-applications-for-forest-guard-post-248050.html
0 Comments