ದಾವಣಗೆರೆ; ಕೆಲಸ ಖಾಲಿ ಇದೆ, ಉದ್ಯೋಗ ಮೇಳ

ದಾವಣಗೆರೆ; ಕೆಲಸ ಖಾಲಿ ಇದೆ, ಉದ್ಯೋಗ ಮೇಳ

ದಾವಣಗೆರೆ, ಫೆಬ್ರವರಿ 18;  ದಾವಣಗೆರೆ ತಾಲ್ಲೂಕಿನ ಬೇತೂರು ಹಾಗೂ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 14 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12 ಸಾವಿರ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/jobs-in-davanagere-district-apply-for-various-post-248153.html

Post a Comment

0 Comments