ಕೊಪ್ಪಳ, ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ

ಕೊಪ್ಪಳ, ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಫೆಬ್ರವರಿ 23; ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಅಫಜಲಪುರ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿಯಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾಧಿಕ್ ಹುಸೇನ್‍ಖಾನ್ ಈ ಕುರಿತು ಮಾಹಿತಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-jobs-in-koppal-and-kalaburagi-248540.html

Post a Comment

0 Comments