'ನಿನ್ನಾಣೆ ನಾನು ಬೆಂಕಿಯಲ್ಲೂ ತಪ್ಪು ಕಂಡೆನು, ನನ್ನಾಣೆ ನಾನು ಡೊಂಕಿನಲ್ಲೂ ಅಂದ ಕಂಡೆನು' ಎಂಬ ಹಾಡು ರೇಡಿಯೋದಲ್ಲಿ ಕೇಳುತ್ತಿದ್ದೆ. ಯಾವ ಚಿತ್ರದ್ದು, ಈ ಹಾಡಿನ ಅರ್ಥವೇನು ಅಂತೆಲ್ಲಾ ಮನವು ಆಲೋಚಿಸಲು ಹೊರಟಿತ್ತು. ಮೊದಲಿಗೆ ಆ ಬಗ್ಗೆ ಒಂದೆರಡು ಮಾತು ಹೇಳಿ ಮುಂದೆ ಸಾಗೋಣ ಆಯ್ತಾ? 'ಬಿಂಕದ ಸಿಂಗಾರಿ, ಮೈ ಡೊಂಕಿನ ವೈಯ್ಯಾರಿ' ಎಂಬ ಹಳೆಯ ಹಾಡಿಗೆ ಹೋಲಿಸಿದಾಗ
from Oneindia.in - thatsKannada Columns https://ift.tt/SsjlF4b
https://ift.tt/fCO4Fn8
0 Comments