ಮಂಗಳೂರು, ಫೆಬ್ರವರಿ 03; ಮಂಗಳೂರು ವಿಶ್ವವಿದ್ಯಾನಿಯಲ ಅತಿಥಿ ಉಪನ್ಯಾಸಕರ ಹುದ್ದೆಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ಫೆಬ್ರವರಿ 5ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ. ಮಂಗಳಗಂಗೋತ್ರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಆಳುವಾರ ಇಲ್ಲಿಯ ಸ್ನಾತಕೋತ್ತರ ವಿಭಾಗಗಳಿಗೆ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿಯಲ್ಲಿರುವ ಸ್ನಾತಕೋತ್ತರ ಕೋರ್ಸ್‌ಗಳಿಗೆ ನೇಮಕಾತಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-mangalore-university-for-guest-lecturer-post-246801.html
0 Comments