ಶಿವಮೊಗ್ಗ, ಫೆಬ್ರವರಿ 22; ಶಿವಮೊಗ್ಗದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ (ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಮಾರ್ಚ್ 22ರ ತನಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವವರು ಬಿ.ಇ/ ಎಂ.ಟೆಕ್ (ಮೆಕ್ಯಾನಿಕಲ್ ಐ/ಪಿ) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಕ್ಯಾಡ್ ಮತ್ತು ಕ್ಯಾಮ್‍ನಲ್ಲಿ ಅನುಭವ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-lecturer-post-at-gttc-shivamogga-248451.html
0 Comments