ಧಾರವಾಡ, ಫೆಬ್ರವರಿ 04; ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾರ್ಯನಿರ್ವಹಿಸಲು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಏಜೆನ್ಸಿಯವರ ಮೂಲಕ ಹುದ್ದೆ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಅರ್ಜಿ ಸಲ್ಲಿಸುವ ಸಂಸ್ಥೆಯು ನೋಂದಣಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಬಗ್ಗೆ ದಾಖಲೆ ಹೊಂದಿರಬೇಕು. ಕೆಪಿಟಿಸಿಎಲ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-data-entry-operator-jobs-dharwad-246906.html
0 Comments