ಹಾವೇರಿ, ಫೆಬ್ರವರಿ 23: ಹಾವೇರಿ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 70 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಮತ್ತು 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಂಗನವಾಡಿ ಕಾರ್ಯಕರ್ತೆಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/haveri-and-mysuru-district-anganwadi-recruitment-2022-apply-for-221-worker-and-helper-posts-248563.html
0 Comments