ಬಾರ್ಸಿಲೋನಾ ಅಂದರೆ ಬಾರ್. ಪ್ರತಿ ಹತ್ತು ಹೆಜ್ಜೆಗೆ ಒಂದು ಬಾರು ! ಉತ್ಪ್ರೇಕ್ಷೆ ಅಲ್ಲ ನಿಜ . ಐವತ್ತೋ ಅರವತ್ತೋ ಮನೆ ಇರುವ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ 2/3 ಬಾರು ಗ್ಯಾರಂಟಿ ! ., ನೀವು ನಂಬಲ್ಲ , ಜನ ಮನೇಲಿ ಕಾಫೀ , ತಿಂಡಿ ಮಾಡುವ ಬದಲು , ಕೆಳಗೆ ಬಂದು ಘಂಟೆ ಗಟ್ಟಲೆ
from Oneindia.in - thatsKannada Columns https://ift.tt/qng2I8w
https://ift.tt/j7VEguz
0 Comments