ಬೆಂಗಳೂರು, ಫೆಬ್ರವರಿ 08; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 48 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಫೆಬ್ರವರಿ 25 ಕೊನೆಯ ದಿನವಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್ (ನೆಟ್‌ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್) 15 ಹುದ್ದೆಗಳು. ಅಸಿಸ್ಟೆಂಟ್ ಮ್ಯಾನೇಜರ್ (ರೂಟಿಂಗ್ & ಸ್ವಿಚ್ಚಿಂಗ್) 33 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/sbi-recruitment-apply-for-48-assistant-manager-posts-247237.html
0 Comments