ವಿಜಯಪುರ, ಫೆಬ್ರವರಿ 28; ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ವಿಜಯಪುರ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 5/3/2022ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ. ಮಾನ್ಯ ನಿಬಂಧಕರು, ಸಹಕಾರ ಸಂಘಗಳು, ಬೆಂಗಳೂರು ಇವರ ಆದೇಶದ ಅನ್ವಯ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ವಿಜಯಪುರ ಇಲ್ಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-vijayapura-district-central-cooperative-bank-248943.html
0 Comments