ಕೊಪ್ಪಳ, ಫೆ.08: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಫೆ. 12 ರಂದು ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಉದ್ಯೋಗ ಮೇಳವು ನಡೆಯಲಿದೆ. ಈ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/koppal-and-kalaburagi-job-fair-other-job-openings-information-247311.html
0 Comments