ಶಿವಮೊಗ್ಗ, ಫೆಬ್ರವರಿ 26: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಒಟ್ಟು 27 ಸಹಾಯಕ (ಪ್ಯೂನ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ಯೂನ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್​ 24 ಕೊನೆಯ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/shivamogga-district-court-recruitment-2022-application-invite-for-clerk-posts-248844.html