ನವದೆಹಲಿ, ಫೆಬ್ರವರಿ 01; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್ ಭಾಷಣದ ಆರಂಭದಲ್ಲಿಯೇ ಸಚಿವರು ಆತ್ಮ ನಿರ್ಭರ ಭಾರತ ಬಗ್ಗೆ ಮಾತನಾಡಿದ್ದಾರೆ. ಇದು ಪ್ರಧಾನ ನರೇಂದ್ರ ಮೋದಿ ಅವರ ಕನಸಾಗಿದೆ. ಬಜೆಟ್ ಭಾಷಣದಲ್ಲಿ ಆತ್ಮ ನಿರ್ಭರ ಭಾರತದ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಈ ಯೋಜನೆಯಡಿ 6 ಲಕ್ಷ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/budget-2022-aatmanirbhar-bharat-to-create-6-million-jobs-246597.html
0 Comments