ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ, UAS Dharwad and CUK

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ, UAS Dharwad and CUK

 UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಪ್ರೊಫೆಸರ್ (ಹಾರ್ಟಿಕಲ್ಚರ್)(Assistant Professor) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​​ 4ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.

https://kannada.news18.com/amp/news/jobs/uas-dharwad-recruitment-2022-apply-for-1-assistant-professor-post-lg-729821.html


Central University of Karnataka, Gulbarga

www.cuk.ac.in



Post a Comment

0 Comments