ಬಾಗಲಕೋಟೆ, ಮಾರ್ಚ್ 22; ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಬಾಗಲಕೋಟೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 21/4/2022 ಕೊನೆಯ ದಿನವಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ವಿವಿಧ ನ್ಯಾಯಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್-3, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಕಾರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bagalkot-district-court-recruitment-apply-till-april-21st-250711.html
0 Comments