ಬಳ್ಳಾರಿ, ಮಾರ್ಚ್ 01; ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಿವಿಧೆಡೆ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿರ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಸಂಡೂರು ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-7-anganwadi-worker-and-22-helper-post-at-ballari-249031.html
0 Comments