ವಾರ್ತಾ ಇಲಾಖೆ; 289 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ

ವಾರ್ತಾ ಇಲಾಖೆ; 289 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ

ಬೆಂಗಳೂರು, ಮಾರ್ಚ್ 09: ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 289 ಹುದ್ದೆಗಳು ಖಾಲಿ ಇವೆ. ಶೀಘ್ರದಲ್ಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ವಿಧಾನ ಪರಿಷತ್ ಕಲಾಪದಲ್ಲಿ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಸದಸ್ಯ ಡಾ. ಚಂದ್ರಶೇಖರ್ ಬಿ. ಪಾಟೀಲ್‌ ಈ ಕುರಿತು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದರು. ಸರ್ಕಾರ ಕಲಾಪದಲ್ಲಿ ಈ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/department-of-information-289-post-recruitment-soon-249876.html

Post a Comment

0 Comments