ತುಮಕೂರಿನಲ್ಲಿ ಕೆಲಸ ಖಾಲಿ ಇದೆ; ಮಾ.31ರೊಳಗೆ ಅರ್ಜಿ ಹಾಕಿ

ತುಮಕೂರಿನಲ್ಲಿ ಕೆಲಸ ಖಾಲಿ ಇದೆ; ಮಾ.31ರೊಳಗೆ ಅರ್ಜಿ ಹಾಕಿ

ತುಮಕೂರು, ಮಾರ್ಚ್ 16: ಜಿಲ್ಲಾ ಪಂಚಾಯಿತಿ ಕಾರ್ಯಾಲಯ ತುಮಕೂರು ನರೇಗಾ ಯೋಜನೆಯಡಿ ತಾಲೂಕು ಪಂಚಾಯಿತಿಗೆ ತಲಾ ಒಬ್ಬರು ಆಡಳಿತ ಸಹಾಯಕರನ್ನು ನೇಮಕ ಮಾಡುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತುಮಕೂರು ಜಿಲ್ಲೆಯ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ತಾಲೂಕು ಪಂಚಾಯಿತಿಗಳಿಗೆ ತಲಾ ಒಬ್ಬರು administrative assistant ನೇಮಕಾತಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-administrative-assistant-post-at-tumakuru-250263.html

Post a Comment

0 Comments