ಬಳ್ಳಾರಿ, ಮಾರ್ಚ್ 03; ಬಳ್ಳಾರಿಯ ಸಹಾಯಕ ಸರ್ಕಾರಿ ಅಭಿಯೋಜಕರು 4ನೇ ಮತ್ತು 5ನೇ ಸಿ.ಜೆ. ಮತ್ತು ಜೆಂ.ಎಂ.ಎಫ್.ಸಿ ನ್ಯಾಯಾಲಯದ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಲಾಗುತ್ತಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿಗಳಾದ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-jobs-at-ballari-district-till-march-7-249192.html
0 Comments