ಬೆಂಗಳೂರು, ಮಾರ್ಚ್ 04; ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು 3 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ನ್ಯಾಯವಾದಿಗಳು ತಮ್ಮ ವೈಯುಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ಧಪಡಿಸಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-assistant-government-prosecutor-post-249290.html
0 Comments