ಅರ್ಜಿ ಹಾಕಿ; ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿ

ಅರ್ಜಿ ಹಾಕಿ; ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿ

ಬೆಂಗಳೂರು, ಮಾರ್ಚ್ 17; ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು, ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಲು 16/4/2022ರ ಸಂಜೆ 17.30 ಕೊನೆಯ ದಿನವಾಗಿದೆ. ಒಟ್ಟು 72 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-state-cooperative-apex-bank-recruitment-250347.html

Post a Comment

0 Comments