KPSC Recruitment; 410 ಹುದ್ದೆಗಳಿಗೆ ಅರ್ಜಿ ಹಾಕಿ

KPSC Recruitment; 410 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 21;  ಕರ್ನಾಟಕ ಲೋಕಸೇವಾ ಆಯೋಗ ಪೌರಾಡಳಿತ ನಿರ್ದೇಶನಾಲಯ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಸ್ಮರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 29/4/2022. ಪೌರಾಡಳಿತ ನಿರ್ದೇಶನಾಲಯ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ/ ಪುರಸಭೆ/

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-recruitment-apply-for-410-post-till-april-29th-250612.html

Post a Comment

0 Comments