ಬೆಂಗಳೂರು, ಮಾರ್ಚ್ 17; ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಉಳಿದಿರುವ ವಿವಿಧ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುತ್ತದೆ. ಕಾರ್ಮಿಕ ಸಚಿವರು ಈ ಕುರಿತು ಹೇಳಿಕೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಭರ್ತಿ ಮಾಡದಿರಲು ಕಾರಣವೇನು? ಎಂದು ಹೇಳಿದ್ದರು.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/labor-department-vacant-post-will-be-fill-by-kpsc-soon-250376.html
0 Comments