ಬೆಂಗಳೂರು, ಮಾರ್ಚ್ 18; ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಿದೆ. ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್), ಕಿರಿಯ ಅಭಿಯಂತರರು (ಸಿವಿಲ್), ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kridl-recruitment-applications-invited-by-kea-250442.html
0 Comments