ಗ್ರಾಮ ಲೆಕ್ಕಿಗರ ನೇಮಕಾತಿ; 102 ಹುದ್ದೆಗಳಿಗೆ ಅರ್ಜಿ ಹಾಕಿ

ಗ್ರಾಮ ಲೆಕ್ಕಿಗರ ನೇಮಕಾತಿ; 102 ಹುದ್ದೆಗಳಿಗೆ ಅರ್ಜಿ ಹಾಕಿ

ಕಾರವಾರ, ಏಪ್ರಿಲ್ 11;  ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಬರುವ ತಾಲೂಕು ಕಚೇರಿಗಳಲ್ಲಿ ಹಾಗೂ ಭೂಮಿ ಕೇಂದ್ರಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 10/5/2022. ತಾಲೂಕ ಕಚೇರಿಗಳಲ್ಲಿ ಹಾಗೂ ಇತರೇ ತಾಲೂಕಿನ ಕಚೇರಿಗಳಲ್ಲಿ ಹೊಸದಾಗಿ ಸೃಜಿಸಲಾದ, ಮುಂಬಡ್ತಿ, ಘಟಕೀಯ ವರ್ಗಾವಣೆ, ವಯೋನಿವೃತ್ತಿಯಿಂದ ತೆರವಾದ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-102-village-accountant-post-at-uttara-kannada-252159.html

Post a Comment

0 Comments