ಬೆಂಗಳೂರು, ಏಪ್ರಿಲ್ 22: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ, ರಿಜಿಸ್ಟ್ರೇಷನ್ ಪಡೆದ ಅಭ್ಯರ್ಥಿಗಳಿಗೆ ಅರ್ಜಿ ತುಂಬಲು ಅವಧಿ ವಿಸ್ತರಣೆ ಮಾಡಲಾಗಿದೆ. 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8ನೇ ತರಗತಿ) ನೇಮಕಾತಿ-2022 ಗೆ ಸಂಬಂಧಿಸಿದಂತೆ, ಅರ್ಜಿ ಸಲ್ಲಿಸಲು ದಿನಾಂಕ 23-03-2022 ರಿಂದ 22-04-2022 ರವರೆಗೆ ಅವಕಾಶ ನೀಡಲಾಗಿತ್ತು.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/15-thousand-teachers-recruitment-extension-of-application-fill-date-with-important-instructions-253221.html
0 Comments