ಕೊಪ್ಪಳ, ಏಪ್ರಿಲ್ 15; ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಕೊಪ್ಪಳ ನಗರಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆ ಭರ್ತಿ ಮಾಡಲಾಗುತ್ತಿದೆ. NPCIL
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-resource-person-post-at-koppal-city-municipal-council-252554.html
0 Comments