ಕೊಡಗು ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಕೊಡಗು ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಮಡಿಕೇರಿ, ಏಪ್ರಿಲ್ 26; ಜಿಲ್ಲಾಧಿಕಾರಿಗಳ ಕಾರ್ಯಾಲಯ  ಕೊಡಗು ಗ್ರಾಮ ಲೆಕ್ಕಿಗರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 19/5/2022. ಕೊಡಗು ಜಿಲ್ಲಾ ಕಂದಾಯ ಘಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 15 ಸಾವಿರ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-35-village-accountant-post-at-kodagu-253455.html

Post a Comment

0 Comments