ಸ. ರಘುನಾಥ ಅಂಕಣ: ಮುಗಿದ ಆ ದಿನದ ಪಯಣ

ಸ. ರಘುನಾಥ ಅಂಕಣ: ಮುಗಿದ ಆ ದಿನದ ಪಯಣ

ಚಿಕ್ಕಬಳ್ಳಾಪುರವನ್ನು ತೊರೆಯಲು ನಿಶ್ಚಯಿಸಿದ್ದರೂ ದಿನ ನಿರ್ಣಯವಾಗಿರಲ್ಲಿಲ್ಲ. ತೊರೆಯುವ ಮುನ್ನ, ಕೊರೊನಾಗೆ ಹೆದರಿ ಕಾಲು ಕಟ್ಟಿಕೊಂಡಂತೆ ಮನೆಯಲ್ಲೆ ಇದ್ದುದು ನರಕವೇ. ಎಲ್ಲರಂತೆ ಇನ್ನು ಪರವಾಗಿಲ್ಲವೆನ್ನಿಸಿ ಓಡಾಡಲು ಮೊದಲಿಟ್ಟೆ. ಹಾಗೆ ಮೊದಲನೆಯ ದಿನ (16.12.2021) ಚಿಕ್ಕಬಳ್ಳಾಪುರದಿಂದ ಸುಮಾರು ಆರು ಕಿಲೋಮೀಟರ್ ದೂರ ಹೋದಾಗ ದಿನ್ನೆಹೊಸಳ್ಳಿ ಎಂಬ ಊರು ಸಿಕ್ಕಿತು. ಆ ಹಳ್ಳಿಯ ಮನೆಯೊಂದರ ಮುಂದೆ ಒಬ್ಬಾಕೆ, ಸಂಜೆ ಎತ್ತುಗಳಡಿ ಹರಡಲು

from Oneindia.in - thatsKannada Columns https://ift.tt/H6DB4C0
https://ift.tt/Q1a5zUv

Post a Comment

0 Comments