ನವದೆಹಲಿ, ಏಪ್ರಿಲ್ 24; ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದು ವೈರಲ್ ಆಗಿದೆ. ಈ ಪತ್ರ ನಕಲಿಯಾಗಿದ್ದು, ಅಭ್ಯರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ. ನೈಋತ್ಯ ರೈಲ್ವೆ ಈ ಕುರಿತು ಟ್ವೀಟ್ ಮೂಲಕ ಮನವಿ ಮಾಡಿದೆ. 30/3/2022ರಲ್ಲಿ ಹೊರಡಿಸಲಾದ ನೇಮಕಾತಿ ಆದೇಶದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇಮಕಾತಿ ಕುರಿತು ನಕಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/fake-recruitment-letter-south-western-railway-alert-253289.html
0 Comments