ಬೆಂಗಳೂರು, ಏಪ್ರಿಲ್ 23: ಕರ್ನಾಟಕ ಲೋಕಸೇವಾ ಆಯೋಗವು (KPSC) ಅಧಿಕೃತ ಅಧಿಸೂಚನೆ ಏಪ್ರಿಲ್ 2022ರ ಮೂಲಕ 60 ಸಹಾಯಕ ಟೌನ್ ಪ್ಲಾನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮೇ 30, 2022 ರಂದು ಅಥವಾ ಮೊದಲು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-recruitment-2022-invitate-to-application-for-60-assistant-town-planner-posts-253247.html
0 Comments