ಯಾದಗಿರಿ, ಏಪ್ರಿಲ್ 04; ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ 2022ನೇ ಸಾಲಿನಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 29/4/2022 ಕೊನೆಯ ದಿನವಾಗಿದೆ. ಗ್ರಾಮ ಲೆಕ್ಕಿಗರ ನೇಮಕಾತಿ ಆಯ್ಕೆ ಪ್ರಾಧಿಕಾರ, ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಯಾದಗಿರಿ ಜಿಲ್ಲೆ ಗ್ರಾಮ ಲೆಕ್ಕಿಗರ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಿದೆ. RDPR Recruitment
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/yadgir-village-accountant-recruitment-apply-for-27-post-251650.html
0 Comments