ಕಲಬುರಗಿ, ಮೇ 11; ಕಲಬುರಗಿ ಜಿಲ್ಲೆಯಲ್ಲಿ ಮೇ 13ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಕಲಬುರಗಿಯ ಪ್ರತಿಷ್ಠಿತ ಮೆಡ್‍ಪ್ಲಸ್ ಕಂಪನಿಯು ಈ ನೇರ ಸಂದರ್ಶನ ನಡೆಸುತ್ತಿದ್ದು, ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ. ದಾವಣಗೆರೆ;
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-in-kalaburagi-on-may-13-254918.html
0 Comments