ಉಡುಪಿ, ಮೇ 30; ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ ರಜತಾದ್ರಿ, ಉಡುಪಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 21/6/2022 ಕೊನೆಯ ದಿನವಾಗಿದೆ. ಉಡುಪಿ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಕರೆಯಲಾಗಿದೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-loaders-and-cleaners-posts-at-udupi-256880.html
0 Comments