ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಜೂನ್ 3ರ ತನಕ ಅರ್ಜಿ ಹಾಕಿ

ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಜೂನ್ 3ರ ತನಕ ಅರ್ಜಿ ಹಾಕಿ

ಕಲಬುರಗಿ, ಮೇ 31; ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ 7 ಹುದ್ದೆಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಜೂನ್ 3 ಕೊನೆಯ ದಿನವಾಗಿದೆ. ಸರ್ವೇ ಸುಪ್ರವೈಸರ್, ಸಿಎಡಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿಯಲ್ಲಿ ಕೆಲಸ ಮಾಡಬೇಕಿದೆ. ಬಿಡಿಎ ನೇಮಕಾತಿ; ಜೂನ್ 18ರೊಳಗೆ ಅರ್ಜಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-survey-supervisor-and-cad-operator-post-at-kalaburagi-256979.html

Post a Comment

0 Comments