ದಾವಣಗೆರೆ, ಮೇ 05; ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ದಾವಣಗೆರೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 1/6/2022 ಕೊನೆಯ ದಿನವಾಗಿದೆ. ಒಟ್ಟು 48 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-davangere-district-central-cooperative-bank-254273.html
0 Comments