ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ, ಕೆಲಸ ಖಾಲಿ ಇದೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ, ಕೆಲಸ ಖಾಲಿ ಇದೆ

ಬೆಂಗಳೂರು, ಮೇ 24; ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಜೂನ್ 6 ಕೊನೆಯ ದಿನವಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗ್ರಾಮ ಪಂಚಾಯಿತಿ ನೇಮಕಾತಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bengaluru-rural-zilla-panchayat-recruitment-apply-till-june-6-256215.html

Post a Comment

0 Comments