ತುಮಕೂರು, ಮೇ 29; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ತುಮಕೂರು 'ಸೇವಕ ಹುದ್ದೆಗಳ' ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 15/6/2022 ಕೊನೆಯ ದಿನವಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ತುಮಕೂರು ಘಟಕದಲ್ಲಿ ಖಾಲಿ ಇರುವ ಸೇವಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 51 ಹುದ್ದೆಗಳಿದ್ದು (ಬ್ಯಾಕ್‌ಲಾಗ್ 4
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/tumakuru-district-court-recruitment-apply-for-peon-posts-256774.html
0 Comments