ರಾಜ್ಯದಲ್ಲಿ ಪ್ರತ್ಯೇಕ ಉದ್ಯೋಗ ನೀತಿ; ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಪ್ರತ್ಯೇಕ ಉದ್ಯೋಗ ನೀತಿ; ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 03; "ಯುವಜನರಿಗೆ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ನಮ್ಮ ಸರ್ಕಾರ ಮೂಲಮಂತ್ರವಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯ ಉದ್ಘಾಟನೆ ಬಳಿಕ ಮಾತನಾಡಿದ ಅವರು, "ಇದು ಪರಿವರ್ತನೆಯ ಪರ್ವಕಾಲವಾಗಿದೆ. ಜನಸಂಖ್ಯೆಯಲ್ಲಿ ಶೇ 46ರಷ್ಟಿರುವ ಯುವಜನರನ್ನು ದೇಶದ ಆಸ್ತಿಯೆಂದು ಭಾವಿಸಲಾಗಿದೆ. ಕ್ಯಾಂಪಸ್ ಸಂದರ್ಶನ, ಸ್ವ-ಉದ್ಯೋಗಕ್ಕೆ ಒತ್ತು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/separate-job-policy-for-karnataka-soon-says-basavaraj-bommai-254130.html

Post a Comment

0 Comments